ಸಮರಸ ಚಿತ್ರಸುದ್ದಿ: ಕಾಸರಗೋಡು: ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ತಾನದಲ್ಲಿ ನಡೆಯಲಿರುವ ಷಷ್ಠೀ ಮಹೋತ್ಸವಕ್ಕೆ ಉತ್ಸವ ಸಮಿತಿ ಅಧ್ಯಕ್ಷ, ಧಾರ್ಮಿಕ ಮುಂದಾಳು ಕೆ.ಎಸ್ ವೆಂಕಟ್ರಮಣ ಹೊಳ್ಳ ಶನಿವಾರ ಚಾಲನೆ ನಿಡಿದರು. ಕ್ಷೇತ್ರ ಸಮಿತಿ ಅದ್ಯಕ್ಷ ಎನ್. ಸತೀಶ್, ಕಾರ್ಯದರ್ಶಿ ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.