ಸಮರಸ ಚಿತ್ರಸುದ್ದಿ: ಬದಿಯಡ್ಕ: ಎರ್ನಾಕುಳಂ ಜಿಲ್ಲೆಯ ಕಾಲಡಿಯ ಶ್ರೀ ಶಾರದಾ ವಿದ್ಯಾಲಯದಲ್ಲಿ ಸಹೋದಯ ಕೇರಳ ರಾಜ್ಯ ಮಟ್ಟದಲ್ಲಿ ನಡೆಸಿದ ಹಿಂದಿ ಆಶುಭಾಷಣ ಸ್ಪರ್ಧೆಯಲ್ಲಿ ಬದಿಯಡ್ಕ ಚಿನ್ಮಯ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿ ಸೃಜನ್ ಕೇಶವ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾನೆ.