ಕೇರಳ ಮೋಟಾರು ಕಾರ್ಮಿಕರ ಕಲ್ಯಾಣನಿಧಿ ಯೋಜನೆಯಲ್ಲಿ ಸದಸ್ಯರಾಗಿರುವ ಕಾರ್ಮಿಕರ ಮಕ್ಕಳಲ್ಲಿ 2022-23 ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಲೆ, ಕ್ರೀಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ, ಪ್ರಮಾಣಪತ್ರಗಳ ದೃಢೀಕೃತ ಪ್ರತಿಗಳೊಂದಿಗೆ 2024 ರ ಜನವರಿ 11 ರೊಳಗೆ ಜಿಲ್ಲಾ ಕಛೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (0467 2205380)ಸಂಪರ್ಕಿಸುವಂತೆ ಜಿಲ್ಲಾ ಎಕ್ಸಿಕ್ಯೂಟಿವ್ ಅಧಿಕಾರಿ ಪ್ರಕಟಣೆ ತಿಳಿಸಿದೆ.