ಸಮರಸ ಚಿತ್ರಸುದ್ದಿ: ಮುಳ್ಳೇರಿಯ : ಅಡೂರು ವಿದ್ಯಾಭಾರತಿ ವಿದ್ಯಾಲಯದ 5ನೇ ತರಗತಿಯ ವಿದ್ಯಾರ್ಥಿನಿ ಲಾವಣ್ಯ ಅವರು ಕುಂಜತ್ತೂರು ಮಹಾಲಿಂಗೇಶ್ವರ ವಿದ್ಯಾನಿಕೇತನದಲ್ಲಿ ಇತ್ತೀಚೆಗೆ ನಡೆದ ಭಾರತೀಯ ವಿದ್ಯಾನಿಕೇತನ ಜಿಲ್ಲಾ ಕಲೋತ್ಸವದಲ್ಲಿ 30ರಲ್ಲಿ 28 ಅಂಕಗಳನ್ನು ಪಡೆದುಕೊಂಡು ಕಲಾ ಪ್ರತಿಭೆ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರು ಅಡೂರು ದೇರಳದ ಹರೀಶ ಹಾಗೂ ಇಂದಿರಾ ದಂಪತಿಯ ಪುತ್ರಿ.