ಸಮರಸ ಚಿತ್ರಸುದ್ದಿ: ಬದಿಯಡ್ಕ: ತಿರುವನಂತಪುರದಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನೋತ್ಸವದಲ್ಲಿ ಹೈಯರ್ ಸೆಕೆಂಡರಿ ವಿಭಾಗದ ಗಣಿತ, ಸಮಾಜ ವಿಜ್ಞಾನ ಮೇಳಗಳಲ್ಲಿ ಚಾಂಪಿಯನ್ ಹಾಗು ವಿಜ್ಞಾನ ಮೇಳದಲ್ಲಿ ದ್ವಿತೀಯ ಸ್ಥಾನಗಳಿಸಿದ ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು.