ಪ್ರಯಾಗ್‌ರಾಜ್: ಉತ್ತರಪ್ರದೇಶದ ಮಥುರಾದಲ್ಲಿರುವ ಶ್ರೀಕೃಷ್ಣ ದೇವಾಲಯದ ಪಕ್ಕದಲ್ಲಿರುವ ಶಾಹೀ ಈದ್ಗಾ ಮಸೀದಿ ಆವರಣದಲ್ಲಿ ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ಸರ್ವೆ ಕಾರ್ಯ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.
ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹೀ ಈದ್ಗಾ ಮಸೀದಿ ಸರ್ವೆಗೆ ಹೈಕೋರ್ಟ್ ಅನುಮತಿ
0
ಡಿಸೆಂಬರ್ 14, 2023
Tags