ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು ಇದಕ್ಕಾಗಿ ವ್ಯಾಪಕ ಸಿದ್ಧತೆ ಮಾಡಲಾಗಿದೆ.
ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು ಇದಕ್ಕಾಗಿ ವ್ಯಾಪಕ ಸಿದ್ಧತೆ ಮಾಡಲಾಗಿದೆ.
ಇಲ್ಲಿನ ಲಾಲ್ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಮತ್ತಿತರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ.