ನವದೆಹಲಿ: ಚೀನಾದ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿಗಳಾದ ವಿವೋ-ಇಂಡಿಯಾ ಮತ್ತು ಇತರ ಕೆಲವು ಕಂಪನಿಗಳ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಜಾರಿ ನಿರ್ದೇಶನಾಲಯವು ಶನಿವಾರ ಬಂಧಿಸಿದೆ.
ವಿವೋ-ಇಂಡಿಯಾ | ಹಣ ಅಕ್ರಮ ವರ್ಗಾವಣೆ ಪ್ರಕರಣ: ಮತ್ತೆ ಮೂವರ ಬಂಧನ
0
ಡಿಸೆಂಬರ್ 24, 2023
Tags