ಬೀಜಿಂಗ್: ಅಂತರ್ಜಾಲ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪರೀಕ್ಷಾ ಉಪಗ್ರಹವನ್ನು ಚೀನಾ ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಬೀಜಿಂಗ್: ಅಂತರ್ಜಾಲ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪರೀಕ್ಷಾ ಉಪಗ್ರಹವನ್ನು ಚೀನಾ ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಜಿಯುಕ್ವಾನ್ ಉಡಾವಣಾ ಕೇಂದ್ರದಿಂದ ಲಾಂಗ್ ಮಾರ್ಚ್-2ಸಿ ಕ್ಯಾರಿಯರ್ ರಾಕೆಟ್ ಮೂಲಕ ಉಪಗ್ರಹ ಉಡಾವಣೆ ಮಾಡಲಾಯಿತು ಎಂದು 'ಕ್ಸಿನುವಾ' ಸುದ್ದಿಸಂಸ್ಥೆ ವರದಿ ಮಾಡಿದೆ.