HEALTH TIPS

ವೊಡಾಫೋನ್ ಐಡಿಯಾ ಸ್ವಾಧೀನವಿಲ್ಲ: ಕೇಂದ್ರ ಹೇಳಿಕೆ

             ವದೆಹಲಿ: ವೊಡಾಫೋನ್ ಐಡಿಯಾ ಕಂಪನಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಯಾವುದೇ ಪ್ರಸ್ತಾವವು ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರವು, ಬುಧವಾರ ಲೋಕಸಭೆಗೆ ತಿಳಿಸಿದೆ.

              ಕಂಪನಿಯು ಸಾಲದ ಸುಳಿಗೆ ಸಿಲುಕಿದ್ದು, ಕೇಂದ್ರಕ್ಕೆ ₹16 ಸಾವಿರ ಕೋಟಿ ಬಡ್ಡಿ ಪಾವತಿಸಬೇಕಿದೆ.

                  ಹಾಗಾಗಿ, ಕಂಪನಿಯ ಸ್ವಾಧೀನಕ್ಕೆ ಸರ್ಕಾರ ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ, ಕೇಂದ್ರ ಸಂವಹನ ಖಾತೆಯ ರಾಜ್ಯ ಸಚಿವ ದೇವುಸಿಂಹ ಚೌಹಾಣ್ ಅವರು, ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.

                ಕಂಪನಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂವಹನ ಸಚಿವಾಲಯವು ಯಾವುದೇ ಪ್ರಸ್ತಾವವನ್ನು ಪರಿಗಣಿಸಿಲ್ಲ ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries