ನವದೆಹಲಿ: ಅಯೋಧ್ಯೆಯಲ್ಲಿ 2024ರ ಜ.22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸುತ್ತಿಲ್ಲ ಎಂದು ಸುದ್ದಿಸಂಸ್ಥೆ 'ಪಿಟಿಐ' ವರದಿ ಮಾಡಿದೆ.

ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಪಕ್ಷದ ಮೂಲಗಳು ಮಂಗಳವಾರ ತಿಳಿಸಿದ್ದವು.