ಸಮರಸ ಚಿತ್ರಸುದ್ದಿ: ಬದಿಯಡ್ಕ: ಜಿ ವಿ ಎಚ್ ಎಸ್ ಎಸ್ ಕಾರಡ್ಕದಲ್ಲಿ ನಡೆದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯು ಹೈಸ್ಕೂಲ್ ವಿಭಾಗದ ಸಂಸ್ಕೃತೋತ್ಸವದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದೆ. ಇವರನ್ನು ಶಾಲಾ ಆಡಳಿತ ಮಂಡಳಿ, ರಕ್ಷಕ ಶಿಕ್ಷಕ ಸಂಘ, ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗ ಅಭಿನಂದಿಸಿದೆ.