ಶಬರಿಮಲೆ: ಶಬರಿಮಲೆಯ ಅಯ್ಯಪ್ಪ ದೇವಾಲಯದಲ್ಲಿ ಡಿಸೆಂಬರ್ 27ರಂದು ನಡೆಯಲಿರುವ ಮಂಡಲ ಪೂಜೆಯ ವೇಳೆ ಭಕ್ತರ ದಟ್ಟಣೆ ನಿಯಂತ್ರಿಸಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಕೇರಳ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಂಡಲ ಪೂಜೆಯ ವೇಳೆ ದಟ್ಟಣೆ ನಿಯಂತ್ರಿಸಲು 2,700 ಮಂದಿ ಪೊಲೀಸ್ ಹಾಗೂ ಭದ್ರತಾಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.