ತಿರುವನಂತಪುರಂ: ಅನಾರೋಗ್ಯದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಚಿವ ಎಕೆ ಶಶೀಂದ್ರನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಪಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಪತ್ತನಂತಿಟ್ಟ ಜನರಲ್ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. ಸಚಿವರು ನವ ಕೇರಳ ಸಮಾವೇಶದಲ್ಲಿ ಸಕ್ರಿಯರಾಗಿದ್ದರು.