ಸಮರಸ ಚಿತ್ರಸುದ್ದಿ: ಕಾಸರಗೋಡು: ಮುಳ್ಳೇರಿಯ ಕಾರಡ್ಕ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದುಬರುತ್ತಿರುವ ಕಾಸರಗೋಡು ಜಿಲ್ಲಾ ಶಾಲಾ ಕಲೋತ್ಸವದ ಹ್ಯಯರ್‍ಸೆಕೆಂಡರಿ ವಿಭಾಗದ ಕೂಚುಪುಡಿ ನೃತ್ಯದಲ್ಲಿ ಹೊಸದುರ್ಗ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿನಿ ಋತುಪರ್ಣ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.