ನವದೆಹಲಿ: 2024ರ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಭಾರತಕ್ಕೆ ಬರುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: 2024ರ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಭಾರತಕ್ಕೆ ಬರುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.
2024ರ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷ ಜೋ ಬೈಡನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿಯವರು ಸೆಪ್ಟೆಂಬರ್ ತಿಂಗಳಿನಲ್ಲಿ ಹೇಳಿದ್ದರು.