ನವದೆಹಲಿ :ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, 'ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಸಂತೋಷ, ಶಾಂತಿ ಹಾಗೂ ಸಮೃದ್ಧಿಯನ್ನು ತರಲಿ.
'ನಿಮ್ಮ ಹೃದಯ ಪ್ರೀತಿಯಿಂದ, ನಿಮ್ಮ ಮನೆ ಸಂತೋಷದಿಂದ ಹಾಗೂ ನಿಮ್ಮ ಜೀವನವು ಶಾಂತಿಯಿಂದ ತುಂಬಿರಲಿ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಕೋರಿದ್ದಾರೆ
'ಯೇಸು ಕ್ರಿಸ್ತನ ಜೀವನ ಸಂದೇಶಗಳಾದ ಪ್ರೀತಿ, ಕ್ಷಮೆ, ದಯಾಗುಣಗಳು ಎಲ್ಲರ ಬದುಕಿಗೆ ದಾರಿದೀಪವಾಗಲಿ. ಸುಖ, ಶಾಂತಿ, ಸಮೃದ್ಧಿ ನಾಡಿನಲ್ಲಿ ತುಂಬಿರಲಿ'ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ದೆಹಲಿಯ 7ನೇ ಲೋಕ ಕಲ್ಯಾಣ ಮಾರ್ಗದಲ್ಲಿ ಕ್ರಿಸ್‌ಮಸ್ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ
ದೆಹಲಿಯ 7ನೇ ಲೋಕ ಕಲ್ಯಾಣ ಮಾರ್ಗದಲ್ಲಿ ಕ್ರಿಸ್‌ಮಸ್ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ
ದೆಹಲಿಯ ತಮ್ಮ ನಿವಾಸಿದಲ್ಲಿ ಕ್ರೈಸ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕ್ರಿಸ್‌ಮಸ್ ಆಚರಣೆ
ದೆಹಲಿಯ ತಮ್ಮ ನಿವಾಸಿದಲ್ಲಿ ಕ್ರೈಸ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕ್ರಿಸ್‌ಮಸ್ ಆಚರಣೆ
ದೆಹಲಿಯ ತಮ್ಮ ನಿವಾಸಿದಲ್ಲಿ ಕ್ರೈಸ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕ್ರಿಸ್‌ಮಸ್ ಆಚರಣೆ