ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾರಡ್ಕ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರುಗಿದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಯಕ್ಷಗಾನ ಸ್ಪರ್ಧೆಯಲ್ಲಿ ಕಾಸರಗೋಡು ಬಿ.ಇ.ಎಂ ಹೈಯರ್ ಸೆಕೆಂಡರಿ ಶಾಲಾ ತಂಡ 'ಎ'ಗ್ರೇಡಿನೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಶಾಲಾ ಸಾರ್ವಜನಿಕ ಶಿಕ್ಷಣ ವಿಭಾಗ ಅಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ, ಅವರ ನೇತೃತ್ವದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಬಾಯಾರು ರಮೇಶ ಶೆಟ್ಟಿ ತಂಡಕ್ಕೆ ತರಬೇತಿ ನಿರ್ದೇಶನ ನೀಡಿದ್ದರು.