ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಜನವರಿ 6ರಂದು ವಿಚಾರಣೆಗೆ ಹಾಜರಾಗುವಂತೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ.
ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಸಮನ್ಸ್
0
ಡಿಸೆಂಬರ್ 17, 2023
Tags