ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾನುವಾರ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಮ್ಮದ್ ಶಫಿ ಹತ್ಯೆಯಾದ ನಿವೃತ್ತ ಪೊಲೀಸ್ ಅಧಿಕಾರಿ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.