HEALTH TIPS

ಕೆನ್ಯಾದಿಂದ ಚೀತಾ ತರಲು ಭಾರತ ಪ್ರಸ್ತಾವ

              ವದೆಹಲಿ: ಕೆನ್ಯಾದಿಂದ ಚೀತಾಗಳನ್ನು ತರಿಸಿಕೊಳ್ಳುವ ಸಂಬಂಧ ಪರಿಸರ ಮತ್ತು ಅರಣ್ಯ ಸಚಿವಾಲಯ ಮಂಗಳವಾರ ಅಧಿಕೃತವಾಗಿ ಪ್ರಸ್ತಾವ ಸಲ್ಲಿಸಿದೆ.

              'ಎಷ್ಟು ಚೀತಾಗಳನ್ನು ತರಿಸಿಕೊಳ್ಳಲು ಭಾರತ ಬಯಸಿದೆ ಹಾಗೂ ಕೆನ್ಯಾ ನೀಡಲು ಒಪ್ಪಿರುವ ಈ ವನ್ಯಮೃಗಗಳ ಸಂಖ್ಯೆ ಬಗ್ಗೆ ಮಾಹಿತಿ ಇಲ್ಲ.

               ಆದರೆ, ಚೀತಾಗಳನ್ನು ತರಿಸಿಕೊಳ್ಳುವ ಬಗ್ಗೆ ಸಚಿವಾಲಯ ಪ್ರಸ್ತಾವ ಸಲ್ಲಿಸಿದೆ' ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

               ನಮೀಬಿಯಾ ಹಾಗೂ ದಕ್ಷಿಣ ಆಫ್ರಿಕಾಗಳಿಂದ ಒಟ್ಟು 20 ಚೀತಾಗಳನ್ನು ತರಿಸಲಾಗಿದ್ದು, ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬಿಡಲಾಗಿದೆ. ಈ ಪೈಕಿ ಆರು ಚೀತಾಗಳು ಮೃತಪಟ್ಟಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries