ನವದೆಹಲಿ: ಸದನದಲ್ಲಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದ ಲೋಕಸಭೆಯ ಇಬ್ಬರು ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬುಧವಾರ ಅಮಾನತು ಮಾಡಿದ್ದಾರೆ. ಇದರೊಂದಿಗೆ ಸಂಸತ್ತಿನ ಉಭಯ ಸದನಗಳಿಂದ ಅಮಾನತುಗೊಂಡ ಒಟ್ಟು ಸಂಸದರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.

ಕೇರಳದ ಥಾಮಸ್ ಚಳಿಕಂಡನ್ ಹಾಗೂ ಸಿಪಿಐಎಂ ಪಕ್ಷದ ಎ.ಎಂ. ಆರೀಫ್ ಅಮಾನತುಗೊಂಡ ಸಂಸದರು.