ಐಜ್ವಾಲ್: ಝೋರಂ ಪೀಪಲ್ಸ್ ಮೂವ್‌ಮೆಂಟ್‌ನ ಶಾಸಕ ಲಾಲ್‌ಬಿಯಾಕಝಾಮಾ ಅವರನ್ನು ಮಿಜೋರಾಂ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಮಂಗಳವಾರ ಆಯ್ಕೆ ಮಾಡಲಾಗಿದೆ.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚಾಲ್‌ಫಿಲಹ್ ವಿಧಾನಸಭಾ ಕ್ಷೇತ್ರದಿಂದ ಅವರು ಮೊದಲ ಬಾರಿಗೆ ಚುನಾಯಿತರಾಗಿದ್ದರು.