ನವದೆಹಲಿ: ಪಶ್ಚಿಮ ಬಂಗಾಳ ನಾಯಕ ಅನುಪಮ್ ಹಜ್ರಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಮಂಗಳವಾರ ವಜಾಗೊಳಿಸಲಾಗಿದೆ. ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಕ್ರಮ ಕೈಗೊಂಡಿದ್ದಾರೆ.

ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಕಾರ್ಯಕ್ರಮಗಳ ಸಲುವಾಗಿ ಕೋಲ್ಕತ್ತಗೆ ಆಗಮಿಸಿದ ದಿನವೇ ಈ ನಿರ್ಧಾರ ಕೈಗೊಳ್ಳಲಾಗಿದೆ.