ಐಜ್ವಾಲ್: ಝೋರಂ ಪೀಪಲ್ಸ್ ಮೂವ್‌ಮೆಂಟ್‌ನ (ಝೆಡ್‌ಪಿಎಂ) ಅಧ್ಯಕ್ಷ ಲಾಲ್ದುಹೋಮಾ ಅವರು ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹರಿಬಾಬು ಕಂಭಂಪತಿ ಪ್ರತಿಜ್ಞಾವಿಧಿ ಬೋಧಿಸಿದರು.