ಮುಂಬೈ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಸುನೀಲ್ ಕೇದಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಮುಂಬೈ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಸುನೀಲ್ ಕೇದಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ನಾಗ್ಪುರ ಜಿಲ್ಲಾ ಕೇಂದ್ರೀಯ ಸಹಕಾರ ಬ್ಯಾಂಕ್‌ನಲ್ಲಿ (ಎನ್‌ಡಿಸಿಸಿಬಿ) ನಡೆದಿದ್ದ ಅವವ್ಯಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಾಗ್ಪುರ ನ್ಯಾಯಾಲಯ ಕೇದಾರ್ ದೋಷಿ ಎಂದು ಡಿ.22ರಂದು ತೀರ್ಪು ನೀಡಿದೆ.