ನವದೆಹಲಿ: ಭಾರತೀಯ ಸೇನೆಯ ತರಬೇತಿ ವಿಮಾನವೊಂದು ಹೈದರಾಬಾದ್ ಬಳಿ ಇಂದು (ಸೋಮವಾರ) ಬೆಳಿಗ್ಗೆ ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.

ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್ ಮಂಡಲದಲ್ಲಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.