ನವದೆಹಲಿ: ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ರಾಜ್ಯಗಳಿಗೆ ನಿರ್ದಿಷ್ಟವಾದ ಸಾಂಸ್ಕೃತಿಕ ಪಠ್ಯಕ್ರಮ ಜಾರಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಸೋಮವಾರ ಸಂಸತ್ತಿಗೆ ತಿಳಿಸಿದರು.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ರೆಡ್ಡಿ ಅವರು, ರಾಜ್ಯಗಳು ತಮ್ಮದೇ ಆದ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನು ಸಿದ್ಧಪಡಿಸುತ್ತವೆ.