HEALTH TIPS

ಕುಂಬಳೆ ಕಂಜಿಕ್ಕಟ್ಟೆ ಸೇತುವೆ ಮೂಲಕ ವಾಹನ ಸಂಚಾರ ಸಂಪೂರ್ಣ ನಿಷೇಧ-ಜಿಲ್ಲಾಧಿಕಾರಿ

 

             ಕಾಸರಗೋಡು: ಕುಂಬಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಜಿಕ್ಕಟ್ಟೆ ಸೇತುವೆ ಮೂಲಕ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಆದೇಶ ಹೊರಡಿಸಿದ್ದಾರೆ. ಸೇತುವೆಯ ಕಾಂಕ್ರೀಟ್ ಕಂಬಗಳು ತುಕ್ಕು ಹಿಡಿದಿದ್ದು, ಕಬ್ಬಿಣದ ಸರಳುಗಳು ತೆರೆದುಕೊಂಡಿರುವ ಸ್ಥಿತಿಯಲ್ಲಿದೆ. ಸೇತುವೆಯ ಪಾಶ್ರ್ವದ ತಡೆಗೋಡೆ ಮುರಿದು ಬಿದ್ದಿರುವುದರಿಂದ ಈ ಸೇತುವೆಯ ಮೇಲಿನ ಪ್ರಯಾಣ ಅಪಾಯಕಾರಿಯಾಗಿದೆ.  ಸೇತುವೆಯ ದುಃಸ್ಥಿತಿಯನ್ನು ಪರಿಗಣಿಸಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ವಿವಿಧ ವಿಭಾಗಗಳ ಪ್ರಕಾರ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ  ಜಿಲ್ಲಾಧಿಕಾರಿ ಈ  ಆದೇಶ ಹೊರಡಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries