ನವದೆಹಲಿ: ಜಪಾನ್‌ನ ಕುರಿಲ್ ದ್ವೀಪದಲ್ಲಿ ಗುರುವಾರ ಮಧ್ಯಾಹ್ನ ಪ್ರಬಲ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಜಪಾನ್‌ನ ಕುರಿಲ್ ದ್ವೀಪದಲ್ಲಿ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ತಿಳಿಸಿದೆ.
.