ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಭ್ರಷ್ಟಾಚಾರದ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮದ ಸಂಕಲ್ಪವೇ ವಿರೋಧ ಪಕ್ಷದ ನಾಯಕರು ಒಂದಾಗಲು ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ವಾಗ್ದಾಳಿ ನಡೆಸಲು ಕಾರಣವಾಗಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು 'ಇಂಡಿಯಾ' ಒಕ್ಕೂಟವನ್ನು ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್‌ನ ಭ್ರಷ್ಟಾಚಾರದ ಅಂಗಡಿಗಳನ್ನು ಮುಚ್ಚಲು ಕಠಿಣ ಕ್ರಮ: ಕಿರಣ್ ರಿಜಿಜು
0
ಡಿಸೆಂಬರ್ 12, 2023
Tags