ವಾರಾಣಸಿ: ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ 'ಸ್ವರವೇದ ಮಹಾಮಂದಿರ'ವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ.
ವಾರಾಣಸಿ: ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ 'ಸ್ವರವೇದ ಮಹಾಮಂದಿರ'ವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ.
ಈ ಧ್ಯಾನಮಂದಿರ ಹಲವು ವೈಶಿಷ್ಟ್ಯಗಳಿಂದ ಕೂಡಿದ್ದು, ಏಕಕಾಲಕ್ಕೆ ಸುಮಾರು 20 ಸಾವಿರ ಮಂದಿ ಕುಳಿತುಕೊಂಡು ಧ್ಯಾನ ಮಾಡಬಹುದಾಗಿದೆ. ಅಲ್ಲದೇ ಭವ್ಯ ಮಹಾಮಂದಿರದ ಗೋಡೆಗಳ ಮೇಲೆ ಸ್ವರವೇದದ ಶ್ಲೋಕಗಳನ್ನು ಕೆತ್ತಲಾಗಿದೆ.