ಇಸ್ಲಾಮಾಬಾದ್: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೂ ಮಹಿಳೆಯೊಬ್ಬರು ಸ್ಪರ್ಧೆ ಮಾಡುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.

ಖೈಬರ್ ಪ್ರಾಂತ್ಯದ ಬುನೆರ್ ಜಿಲ್ಲೆಯಿಂದ ಸವೀರಾ ರಮೇಶ್ ಸ್ಪರ್ಧೆ ಮಾಡುತ್ತಿದ್ದಾರೆ. ಅವರು ಪಿಪಿಪಿ ಪಕ್ಷದಿಂದ ಟಿಕೆಟ್ ಪಡೆದು ನಾಮಪತ್ರ ಸಲ್ಲಿಸಿದ್ದಾರೆ.