HEALTH TIPS

ಹಣ ಅಕ್ರಮ ವರ್ಗಾವಣೆ ಪ್ರಕರಣ: ED ಎದುರು ಹಾಜರಾದ ಕಾರ್ತಿ ಚಿದಂಬರಂ

              ವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ಜಾರಿ ನಿರ್ದೇಶನಾಲಯ (ಇಡಿ) ಎದುರು ಶನಿವಾರ ಹಾಜರಾಗಿದ್ದಾರೆ.

               2011ರಲ್ಲಿ ಚೀನಾದ ಕೆಲವರಿಗೆ ವಿಸಾ ನೀಡಲು ಕಿಕ್‌ಬ್ಯಾಕ್ ರೂಪದಲ್ಲಿ ₹50 ಲಕ್ಷ ಪಡೆದ ಆರೋಪ ಕಾರ್ತಿ ಅವರ ಮೇಲಿದೆ.

              ಕಾರ್ತಿ ಅವರೊಂದಿಗೆ ವೇದಾಂತ ಸಮೂಹದ ಹಿರಿಯ ಅಧಿಕಾರಿ ಎಸ್. ಭಾಸ್ಕರರಾಮನ್ ಅವರಿಗೂ ಈ ಹಣ ಸಂದಾಯವಾಗಿದೆ ಎಂದು ಸಿಬಿಐ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಈ ಪ್ರಕರಣವನ್ನು ಆಧರಿಸಿ ಜಾರಿ ನಿರ್ದೇಶನಾಲಯವು ತನಿಖೆ ಆರಂಭಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries