ಕೊಲಂಬೊ: 'ರಾಜಕೀಯ ಸ್ವಾಯತ್ತತೆ ಕುರಿತು ಶ್ರೀಲಂಕಾದಲ್ಲಿ ತಮಿಳರ ದೀರ್ಘಕಾಲದ ಬೇಡಿಕೆ ಈಡೇರಿಸಲು ಭಾರತ ಸಲಹೆಯಾದ ಸಂವಿಧಾನದ 13ನೇ ತಿದ್ದುಪಡಿಯೇ ಪರಿಹಾರ' ಎಂದು ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಶುಕ್ರವಾರ ಹೇಳಿದರು.

1987ರ ಇಂಡೊ-ಶ್ರೀಲಂಕಾ ಒಪ್ಪಂದದ ಬಳಿಕ ಭಾರತವು 13ನೇ ತಿದ್ದುಪಡಿ ಕುರಿತು ಸಲಹೆ ಮಾಡಿತ್ತು. ಪ್ರಸ್ತಾಪಿತ 13ಎ ತಿದ್ದುಪಡಿಯು ಅಲ್ಪಸಂಖ್ಯಾತ ತಮಿಳು ಸಮುದಾಯದವರಿಗೆ ರಾಜಕೀಯ ಅಧಿಕಾರ ನೀಡಲು ಅವಕಾಶ ಕಲ್ಪಿಸಲಿದೆ.