ರಫಾ : ದಕ್ಷಿಣ ಗಾಜಾದಲ್ಲಿರುವ ರಫಾ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ 16 ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಅರ್ಧದಷ್ಟು ಮಕ್ಕಳಿದ್ದಾರೆ ಎಂದು ವೈದ್ಯರು ಗುರುವಾರ ತಿಳಿಸಿದ್ದಾರೆ.

ಇಸ್ರೇಲ್ ಸೇನೆಯು ದಾಳಿ ಮುಂದುವರಿಸಿದ್ದು, ಈ ಪ್ರದೇಶದಲ್ಲಿರುವ ನಾಗರಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಿದೆ.