ಜಮ್ಮು: ಭಾರತ್ ಪೇಪರ್ಸ್ ಲಿಮಿಟೆಡ್‌ಗೆ(ಬಿಪಿಎಲ್) ಸಂಬಂಧಿಸಿದ ₹200 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರ ಪ್ರದೇಶ ರಾಜ್ಯಗಳ ಹಲವೆಡೆ ದಾಳಿ ನಡೆಸಿದೆ.
₹200 ಕೋಟಿ ಬ್ಯಾಂಕ್ ಸಾಲ ವಂಚನೆ ಕೇಸ್: ಜಮ್ಮು-ಕಾಶ್ಮೀರ ಸೇರಿ ಹಲವೆಡೆ ಇ.ಡಿ ದಾಳಿ
0
ಜನವರಿ 31, 2024
Tags