ನಾಗ್ಪುರ: ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವ 25 ಅಗ್ರ ದೇಶಗಳ ಪಟ್ಟಿಯಲ್ಲಿ ಭಾರತವು ಇದೇ ಮೊದಲ ಬಾರಿಗೆ ಸ್ಥಾನ ಪಡೆದಿದೆ ಎಂದು ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಭಾನುವಾರ ಹೇಳಿದ್ದಾರೆ.

ನಾಗ್ಪುರದಲ್ಲಿ ಹಮ್ಮಿಕೊಂಡಿದ್ದ 'ಅಡ್ಜಾಂಟೇಜ್ ವಿದರ್ಭ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಕ್ಷಣಾ ಸಾಮಗ್ರಿಗಳ ತಯಾರಿಕೆಯಲ್ಲಿ ದೇಶವು ಸ್ವಾವಲಂಬಿಯಾಗುತ್ತಿದೆ ಎಂದಿದ್ದಾರೆ.