ಕುಲು : ಭಾರಿ ಹಿಮಪಾತದಿಂದಾಗಿ ಅಟಲ್ ಸುರಂಗದಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ಹಿಮಾಚಲ ಪ್ರದೇಶ ಪೊಲೀಸರು ರಕ್ಷಿಸಿದ್ದಾರೆ.
ಹಿಮಪಾತ: ಅಟಲ್ ಸುರಂಗದಲ್ಲಿ ಸಿಲುಕಿದ್ದ 300 ಪ್ರವಾಸಿಗರ ರಕ್ಷಣೆ
0
ಜನವರಿ 31, 2024
Tags
ಕುಲು : ಭಾರಿ ಹಿಮಪಾತದಿಂದಾಗಿ ಅಟಲ್ ಸುರಂಗದಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ಹಿಮಾಚಲ ಪ್ರದೇಶ ಪೊಲೀಸರು ರಕ್ಷಿಸಿದ್ದಾರೆ.
ಮುಂದಿನ 48 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಎತ್ತರದ ಪ್ರದೇಶದಲ್ಲಿ ಹಿಮಪಾತ ಮತ್ತು ಮಳೆ ಬೀಳುವ ಸಾಧ್ಯತೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಚಂಬಾ, ಕಂಗ್ರಾ, ಸ್ಪಿತಿ, ಮಂಡಿ, ಶಿಮ್ಲಾ ಸೇರಿ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.