ಇಟಾನಗರ: ಅರುಣಾಚಲ ಪ್ರದೇಶದ ಲೋಹಿತ್ ಜಿಲ್ಲೆ ಸಮೀಪದ ತೇಜೂನಲ್ಲಿ ಏರ್ಪಡಿಸಿದ್ದ ಕಾರ್ಯಕ್ರದಲ್ಲಿ 38 ಮಂದಿ ನಾಡಬಂದೂಕುಗಳನ್ನು ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದರು.

ವನ್ಯಜೀವಿ ಬೇಟೆಯನ್ನು ತಡೆಯಲು ಮತ್ತು ವನ್ಯಜೀವಿಗಳ ಹತ್ಯೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ರಾಜ್ಯ ಪರಿಸರ ಮತ್ತು ಅರಣ್ಯ ಇಲಾಖೆಯು ನಾಡ ಬಂದೂಕು ವಾಪಸ್ ನೀಡುವ ಅಭಿಯಾನವನ್ನು ಆರಂಭಿಸಿದೆ.