ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 511 ಮಂದಿಗೆ ಕೊರೊನಾ ವೈರಸ್ ಉಪತಳಿ JN.1 ಸೋಂಕು ತಗುಲಿದೆ. ಅದರಲ್ಲಿ ಅತಿ ಹೆಚ್ಚು ಸೋಂಕಿತರು ಕರ್ನಾಟಕದಲ್ಲಿದ್ದಾರೆ.
ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 511 ಮಂದಿಗೆ ಕೊರೊನಾ ವೈರಸ್ ಉಪತಳಿ JN.1 ಸೋಂಕು ತಗುಲಿದೆ. ಅದರಲ್ಲಿ ಅತಿ ಹೆಚ್ಚು ಸೋಂಕಿತರು ಕರ್ನಾಟಕದಲ್ಲಿದ್ದಾರೆ.
ಕರ್ನಾಟಕದಲ್ಲಿ 199 ಜನರಿಗೆ JN.1 ಸೋಂಕು ತಗುಲಿದೆ. ಕೇರಳದಲ್ಲಿ 148, ಗೋವಾದಲ್ಲಿ 47, ಗುಜರಾತ್‌ನಲ್ಲಿ 36, ಮಹಾರಾಷ್ಟ್ರದಲ್ಲಿ 32, ತಮಿಳುನಾಡಿನಲ್ಲಿ 26, ದೆಹಲಿಯಲ್ಲಿ 15, ರಾಜಸ್ಥಾನದಲ್ಲಿ 4, ತೆಲಂಗಾಣದಲ್ಲಿ ಇಬ್ಬರಿಗೆ ಹಾಗೂ ಒಡಿಶಾ ಮತ್ತು ಹರಿಯಾಣದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.