ಅಯೋಧ್ಯೆ: ಅಯೋಧ್ಯೆ ನಗರವನ್ನು ಸ್ವಚ್ಛವಾಗಿಡಲು ನಗರಾಡಳಿತವು 800 ಸ್ವಚ್ಛತಾ ಸಿಬ್ಬಂದಿ ನಿಯೋಜಿಸಲಿದೆ.
ಅಯೋಧ್ಯೆ ಸ್ವಚ್ಛತಾ ಕಾರ್ಯಕ್ಕೆ 800 ಸಿಬ್ಬಂದಿ
0
ಜನವರಿ 11, 2024
Tags
ಅಯೋಧ್ಯೆ: ಅಯೋಧ್ಯೆ ನಗರವನ್ನು ಸ್ವಚ್ಛವಾಗಿಡಲು ನಗರಾಡಳಿತವು 800 ಸ್ವಚ್ಛತಾ ಸಿಬ್ಬಂದಿ ನಿಯೋಜಿಸಲಿದೆ.
ಮಕರ ಸಂಕ್ರಾಂತಿ ಅಂಗವಾಗಿ ಭಾರಿ ಸಂಖ್ಯೆಯ ಭಕ್ತರು ಸರಯೂ ನದಿಯಲ್ಲಿ ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಜ.22ರಂದು ನಡೆಯುವ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲೂ ಅಪಾರ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.