ನವದೆಹಲಿ: ತನಿಖಾ ಸಂಸ್ಥೆಗಳಿಂದ ಬೆದರಿಕೆಯೊಡ್ಡುವ ಮೂಲಕ ಹಾಗೂ ಹಣದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಬೀಳಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಎಎಪಿ ರಾಜ್ಯಸಭಾ ಸದಸ್ಯ ರಾಘವ ಚಡ್ಡಾ ಭಾನುವಾರ ಹೇಳಿದ್ದಾರೆ.

'ಪಕ್ಷಾಂತರ ವಿರೋಧಿ ಕಾನೂನಿನ ಬಲವರ್ಧನೆಗಾಗಿ ಕಳೆದ ವರ್ಷ ಸಂಸತ್‌ನಲ್ಲಿ ನಾನು ಮಸೂದೆ ಮಂಡಿಸಿದ್ದೆ.