HEALTH TIPS

ಊಟಿಯಲ್ಲಿ ಕುಸಿದ ತಾಪಮಾನ: ಜನ ತತ್ತರ

              ದಕಮಂಡಲ: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣ ಊಟಿಯಲ್ಲಿ ತಾಪಮಾನವು ಭಾರಿ ಇಳಿಕೆಯಾಗಿದ್ದು, ದಿಢೀರ್‌ ಹವಾಮಾನ ಬದಲಾವಣೆಯಿಂದಾಗಿ ಜನರು ತತ್ತರಿಸಿದ್ದಾರೆ.

           ಎಲ್ಲಿ ನೋಡಿದರೂ ದಟ್ಟವಾದ ಮಂಜು ಆವರಿಸಿದ್ದು, ವಿಪರೀತ ಚಳಿಯಿಂದಾಗಿ ಸ್ಥಳೀಯರು ವಿವಿಧ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿದ್ದಾರೆ.

              ಈ ಅಕಾಲಿಕ ಚಳಿ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ.

ಸಾಮಾನ್ಯವಾಗಿ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಈ ರೀತಿಯ ವಾತಾವರಣವು ಕಂಡುಬರುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

              ಇಲ್ಲಿನ ಕಾಂತಲ್, ತಲೈಕುಂಠ ಪ್ರದೇಶದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ. ಸಾಂದಿನಲ್ಲ, ಬೊಟಾನಿಕಲ್ ಗಾರ್ಡನ್‌ ಪ್ರದೇಶಗಳಲ್ಲೂ ತಾಪಮಾನ ಇಳಿಕೆಯಾಗಿದೆ.


Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries