ಕಾಸರಗೋಡು: ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ (48) ಇಂದು ಬೆಳಗ್ಗೆ ಮಾವುಂಗಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮನೆಯಲ್ಲಿ ಹಠಾತ್ ಕುಸಿದು ಬಿದ್ದ ವಿನೋದ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ ಎಂದು ತಿಳಿದುಬಂದಿದೆ.