ವಿಜಯವಾಡ: ವೈ.ಎಸ್.ಶರ್ಮಿಳಾ ಅವರು ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಭಾನುವಾರ ಅಧಿಕಾರ ಸ್ವೀಕರಿಸಿದರು. ಈ ವೇಳೆ ಪಕ್ಷದ ಹಿರಿಯ ನಾಯಕರು ಮತ್ತು ನೂರಾರು ಕಾರ್ಯಕರ್ತರು ಇದ್ದರು.

'ವೈ.ಎಸ್.ರಾಜಶೇಖರ ರೆಡ್ಡಿ ಅವರು ಎರಡು ಬಾರಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು.