ಸಮರಸ ಚಿತ್ರಸುದ್ದಿ: ಕಾಸರಗೋಡು: ಕೇರಳ ಮತ್ತು ದಕ್ಷಿಣ ಕರ್ನಾಟಕದಲ್ಲಿ ನ್ಯಾಯದೇಗುಲ ಎಂದೇ ಖ್ಯಾತಿ ಪಡೆದಿರುವ ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನ ಕಳಿಯಾಟ ಮಹೋತ್ಸವ ಅಂಗವಾಗಿ ಮಂಗಳವಾರ ಶ್ರೀ ವಿಷ್ಣುಮೂರ್ತಿ ದೈವದ ನರ್ತನ ಸೇವೆ ನಡೆಯಿತು.