ನವದೆಹಲಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿ ಕೇಂದ್ರ ಸಚಿವ ಸಂಪುಟವು ನಿರ್ಣಯ ಕೈಗೊಂಡಿದೆ. 'ಮೋದಿ ಅವರು ಜನರ ಶತಮಾನಗಳ ಕನಸನ್ನು ನನಸು ಮಾಡಿದ್ದಾರೆ' ಎಂದು ಸಚಿವ ಸಂಪುಟವು ಶ್ಲಾಘಿಸಿದೆ.