ಉಪ್ಪಳ: ಹೇರೂರು ಬಜೆ ದೇಲಂತೊಟ್ಟು ಮಹಾವಿಷ್ಣು ದೇವಸ್ಥಾನದಲ್ಲಿ ಕಾಲಾವಧಿ ಮಹೋತ್ಸವವು ನಿನ್ನೆ ವಿಜ್ರಂಭಣೆಯಿಂದ ನಡೆಯಿತು.
ಶ್ರೀ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ರ ನೇತೃತ್ವದಲ್ಲಿ ಬೆಳಿಗ್ಗೆ ಗಣಹೋಮ, ಬಿಂಬ ಶುದ್ಧಿ, ನವಕಾಭಿಷೇಕ' ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಶ್ರೀ ಭೂತಬಲಿ, ದರ್ಶನಬಲಿ, ಸಿಡಿ ಮದ್ದು ಪ್ರದರ್ಶನ ನಡೆಯಿತು.