ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು (ಶುಕ್ರವಾರ, ಜ.5) ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಚೋಟಿಗಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಮುಂಜಾನೆ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು.